Bhasaka
← Back to home

ರಾಘವೇಂದ್ರಂ ಭಜೇಹಂ

Author: ವಿಜಯದಾಸCategory: ಶ್ರೀಗುರು ರಾಘವೇಂದ್ರ
ರಾಘವೇಂದ್ರಂ ಭಜೇಹಂ ||ಶ್ರೀ|| ಆಗಮಚಯ ವಿಜ್ಞಾನ ಸುಗೇಹಂ ಶ್ರೀಗದಾಬ್ಜ ಚಕ್ರಾಂಕಿತ ದೇಹಂ ರಾಗ ಮೋಹನಾದಿ ರಹಿತಂ ಸುಚರಿತಂ ಭೋಗಿರಾಟ್ ಶಯನ ಗುಣಮತಿ ಮಹಿತಂ ಭಾಗವತೋತ್ತಮ ಮತಿ ಸುಮತಿಯುತಂ ಯೋಗಿ ಜನಹಿತಂ ಶ್ರೀ ಗುರು ನಿರುತಂ ||1|| ಅತಿಪಾವನ ಕಾಷಾಯ ಸುವಸನಂ ನತಜನೇಷ್ಟ ವಿಶ್ರಾಣನ ನಿಪುಣಂ ಧೃತ ದಂಡ ಕಮಂಡಲ ಶುಭಪಾಣಿಂ ಕೃತ ಹರಿಸುತಿ ಸಂಗೀತ ಸುವಾಣೀಂ ||2|| ನಿಜತಪಸಾ ಸಮುಜಾರ್ಜಿತ ತೇಜಂ ಸುಜನಾವನ ಗುಣಹಿತ ಸುರಭೂಜಂ ವೃಜಿನ ಹರಣ ಕೃಷ್ಣ ವಿಜಯವಿಠ್ಠಲರೇಯಂ ಅಜಿನಾಸನ ಸುಸ್ಥಿರ ಯತಿರಾಜಂ||3||

Thoughts & Reflections

0

No reflections shared yet. Be the first to share your thoughts!

Share your thought