Bhasaka
← Back to home

ಬಡವರೊಳಗೆ ಎನಗಿಂತ

Author: ಪುರಂದರದಾಸCategory: ಶ್ರೀಕೃಷ್ಣRaaga: ಭೀಮಪಲಾಸೀTaala: ತ್ರಿತಾಲ
ಬಡವರೊಳಗೆ ಎನಗಿಂತ ಅನ್ಯರಿಲ್ಲ | ಕೊಡುವರೊಳಗೆ ನಿನಗಿಂತ ಅನ್ಯರಿಲ್ಲ|| ದೃಢಭಕ್ತಿ ಎನಗೆ ನಿನ್ನಲಿ ನಿಲಿಸಿ | ಬಿಡದೆ ಸಲಹಯ್ಯ ಪುರಂದರವಿಟ್ಠಲ ||

Thoughts & Reflections

0

No reflections shared yet. Be the first to share your thoughts!

Share your thought