ॐ
ಕಂಡಡೆ ಒಂದು ಸುಖ, ಮಾತಾಡಿದಡೆ ಅನಂತ ಸುಖ.
ನೆಚ್ಚಿ ಮೆಚ್ಚಿದಡೆ ಕಡೆಯಿಲ್ಲದ ಹರುಷ.
ಮಾಡಿದ ಸುಖವನಗಲಿದರೆ ಪ್ರಾಣದ ಹೋಕು ಕಂಡಯ್ಯಾ.
ಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ತೋರಿದ ಶ್ರೀಗುರುವಿನ ಪಾದವ ನೀನೆಂದು ಕಾಂಬೆನು.
Thoughts & Reflections
0No reflections shared yet. Be the first to share your thoughts!