ॐ
ಜಂಗಮದ ಕೈ ಹೊಯ್ದು ಹೊಯ್ದು ನಕ್ಕು ಕೆಟ್ಟರಯ್ಯ ?
ಸರಸದಲ್ಲಿ ಮುಟ್ಟಿ ಪೂಜಿಸುವರೆ ನಿಮಗೆ ಲಿಂಗವಿಲ್ಲ.
ಹುತ್ತಿನೊಳಗೆ ಕೈಯನಿಕ್ಕೆ ಸರ್ಪದಷ್ಟವಾದರೆ
ಮತ್ತೆ ಗಾರುಡವುಂಟೆ ಚೆನ್ನಮಲ್ಲಿಕಾರ್ಜುನಾ ?
Thoughts & Reflections
0No reflections shared yet. Be the first to share your thoughts!