ॐ
ಪಚ್ಚೆಯ ನೆಲೆಗಟ್ಟು, ಕನಕದ ತೋರಣ, ವಜ್ರದ ಕಂಬ,
ಪವಳದ ಚಪ್ಪರವಿಕ್ಕಿ, ಮುತ್ತುಮಾಣಿಕದ ಮೇಲುಕಟ್ಟ ಕಟ್ಟಿ,
ಮದುವೆಯ ಮಾಡಿದರು, ಎಮ್ಮವರೆನ್ನ ಮದುವೆಯ ಮಾಡಿದರು.
ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆನ್ನ ಮದುವೆಯಮಾಡಿದರು
Thoughts & Reflections
0No reflections shared yet. Be the first to share your thoughts!