ॐ
ಸತಿ ಎಂಬುದು ಮಾಟ, ಪತಿಯೆಂಬುದು ಮಾಟ,
ತನುವೆಂಬುದು ಮಾಯೆ, ಮನವೆಂಬುದು ಮಾಯೆ,
ಸುಖವೆಂಬುದು ಮಾಯೆ,
ಚೆನ್ನಮಲ್ಲಿಕಾರ್ಜುನನೆನಗೆ ಕೈಹಿಡಿದ ಗಂಡನಲ್ಲದೆ
ಮಿಕ್ಕಿನವರೆಲ್ಲರೂ ಮೂಗಿಲ್ಲದ ಬಣ್ಣದ ಬೊಂಬೆಗಳು ಕಾಣಯ್ಯಾ.
Thoughts & Reflections
0No reflections shared yet. Be the first to share your thoughts!