ॐ
ಅಂಜಿದಡೆ ಮಾಣದು, ಅಳುಕಿದಡೆ ಮಾಣದು,
ವಜ್ರಪಂಜರದೊಳಗಿದ್ದಡೆ ಮಾಣದು, ತಪ್ಪದುವೋ ಲಲಾಟಲಿಖಿತ.
ಕಕ್ಕುಲತೆಗೆ ಬಂದಡೆ ಆಗದು ನೋಡಾ. ಧೃತಿಗೆಟ್ಟು,
ಮನ ಧಾತುಗೆಟ್ಟಡೆ ಅಪ್ಪುದು ತಪ್ಪದು, ಕೂಡಲಸಂಗಮದೇವಾ.
Thoughts & Reflections
0No reflections shared yet. Be the first to share your thoughts!