Bhasaka
← Back to home

ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯಾ ತಂದೆ

Author: ಬಸವಣ್ಣCategory: ಶ್ರೀಶಿವRaaga: ಪೀಲೂTaala: ತ್ರಿತಾಲ್
ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯಾ ತಂದೆ ಸುತ್ತಿ ಸುಳಿದು ನೋಡದಂತೆ ಅಂಧಕನ ಮಾಡಯ್ಯಾ ತಂದೆ ಮತ್ತೊಂದ ಕೇಳದಂತೆ ಕಿವುಡನ ಮಾಡಯ್ಯಾ ತಂದೆ ನಿಮ್ಮ ಶರಣರ ಪಾದವಲ್ಲದೆ ಅನ್ಯ ವಿಷಯಕ್ಕೆಳಸದಂತೆ ಇರಿಸು ಕೂಡಲಸಂಗಮದೇವಾ.

Thoughts & Reflections

0

No reflections shared yet. Be the first to share your thoughts!

Share your thought