Bhasaka
← Back to home

ನಾರಾಯಣ ಸ್ತೋತ್ರಂ

Author: ಶಂಕರಾಚಾರ್ಯCategory: ಶ್ರೀಕೃಷ್ಣ
ನಾರಾಯಣ ನಾರಾಯಣ ಜಯ ಗೋವಿಂದ ಹರೇ ॥ ನಾರಾಯಣ ನಾರಾಯಣ ಜಯ ಗೋಪಾಲ ಹರೇ ॥ ಕರುಣಾಪಾರಾವಾರ ವರುಣಾಲಯಗಂಭೀರ ನಾರಾಯಣ ॥ 1 ॥ ಘನನೀರದಸಂಕಾಶ ಕೃತಕಲಿಕಲ್ಮಷನಾಶನ ನಾರಾಯಣ ॥ 2 ॥ ಯಮುನಾತೀರವಿಹಾರ ಧೃತಕೌಸ್ತುಭಮಣಿಹಾರ ನಾರಾಯಣ ॥ 3 ॥ ಪೀತಾಂಬರಪರಿಧಾನ ಸುರಕಳ್ಯಾಣನಿಧಾನ ನಾರಾಯಣ ॥ 4 ॥ ಮಂಜುಲಗುಂಜಾಭೂಷ ಮಾಯಾಮಾನುಷವೇಷ ನಾರಾಯಣ ॥ 5 ॥ ರಾಧಾಧರಮಧುರಸಿಕ ರಜನೀಕರಕುಲತಿಲಕ ನಾರಾಯಣ ॥ 6 ॥ ಮುರಳೀಗಾನವಿನೋದ ವೇದಸ್ತುತಭೂಪಾದ ನಾರಾಯಣ ॥ 7 ॥ ವಾರಿಜಭೂಷಾಭರಣ ರಾಜೀವರುಕ್ಮಿಣೀರಮಣ ನಾರಾಯಣ ॥ 8 ॥ [ಬರ್ಹಿನಿಬರ್ಹಾಪೀಡ ನಟನಾಟಕಫಣಿಕ್ರೀಡ ನಾರಾಯಣ] ಜಲರುಹದಳನಿಭನೇತ್ರ ಜಗದಾರಂಭಕಸೂತ್ರ ನಾರಾಯಣ ॥ 9॥ ಪಾತಕರಜನೀಸಂಹಾರ ಕರುಣಾಲಯ ಮಾಮುದ್ಧರ ನಾರಾಯಣ ॥ 10 ॥ ಅಘ ಬಕಹಯಕಂಸಾರೇ ಕೇಶವ ಕೃಷ್ಣ ಮುರಾರೇ ನಾರಾಯಣ ॥ 11 ॥ ಹಾಟಕನಿಭಪೀತಾಂಬರ ಅಭಯಂ ಕುರು ಮೇ ಮಾವರ ನಾರಾಯಣ ॥ 12 ॥ ದಶರಥರಾಜಕುಮಾರ ದಾನವಮದಸಂಹಾರ ನಾರಾಯಣ ॥ 14 ॥ ಗೋವರ್ಧನಗಿರಿ ರಮಣ ಗೋಪೀಮಾನಸಹರಣ ನಾರಾಯಣ ॥ 15 ॥ ಸರಯುತೀರವಿಹಾರ ಸಜ್ಜನ​ಋಷಿಮಂದಾರ ನಾರಾಯಣ ॥ 16 ॥ ವಿಶ್ವಾಮಿತ್ರಮಖತ್ರ ವಿವಿಧವರಾನುಚರಿತ್ರ ನಾರಾಯಣ ॥ 17 ॥ ಧ್ವಜವಜ್ರಾಂಕುಶಪಾದ ಧರಣೀಸುತಸಹಮೋದ ನಾರಾಯಣ ॥ 18 ॥ ಜನಕಸುತಾಪ್ರತಿಪಾಲ ಜಯ ಜಯ ಸಂಸ್ಮೃತಿಲೀಲ ನಾರಾಯಣ ॥ 19 ॥ ದಶರಥವಾಗ್ಧೃತಿಭಾರ ದಂಡಕ ವನಸಂಚಾರ ನಾರಾಯಣ ॥ 20 ॥ ಮುಷ್ಟಿಕಚಾಣೂರಸಂಹಾರ ಮುನಿಮಾನಸವಿಹಾರ ನಾರಾಯಣ ॥ 21 ॥ ವಾಲಿವಿನಿಗ್ರಹಶೌರ್ಯ ವರಸುಗ್ರೀವಹಿತಾರ್ಯ ನಾರಾಯಣ ॥ 22 ॥ ಮಾಂ ಮುರಳೀಕರ ಧೀವರ ಪಾಲಯ ಪಾಲಯ ಶ್ರೀಧರ ನಾರಾಯಣ ॥ 23 ॥ ಜಲನಿಧಿ ಬಂಧನ ಧೀರ ರಾವಣಕಂಠವಿದಾರ ನಾರಾಯಣ ॥ 24 ॥ ತಾಟಕಮರ್ದನ ರಾಮ ನಟಗುಣವಿವಿಧ ಸುರಾಮ ನಾರಾಯಣ ॥ 25 ॥ ಗೌತಮಪತ್ನೀಪೂಜನ ಕರುಣಾಘನಾವಲೋಕನ ನಾರಾಯಣ ॥ 26 ॥ ಸಂಭ್ರಮಸೀತಾಹಾರ ಸಾಕೇತಪುರವಿಹಾರ ನಾರಾಯಣ ॥ 27 ॥ ಅಚಲೋದ್ಧೃತಚಂಚತ್ಕರ ಭಕ್ತಾನುಗ್ರಹತತ್ಪರ ನಾರಾಯಣ ॥ 28 ॥ ನೈಗಮಗಾನವಿನೋದ ರಕ್ಷಿತ ಸುಪ್ರಹ್ಲಾದ ನಾರಾಯಣ ॥ 29 ॥ [ಭಾರತ ಯತವರಶಂಕರ ನಾಮಾಮೃತಮಖಿಲಾಂತರ ನಾರಾಯಣ] ನಾರಾಯಣ ನಾರಾಯಣ ಜಯ ಗೋವಿಂದ ಹರೇ ನಾರಾಯಣ ॥ ನಾರಾಯಣ ನಾರಾಯಣ ಜಯ ಗೋಪಾಲ ಹರೇ ನಾರಾಯಣ ನಾರಾಯಣ ನಾರಾಯಣ ॥

Thoughts & Reflections

0

No reflections shared yet. Be the first to share your thoughts!

Share your thought