ॐ
ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ
ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ ॥
ತನ್ನ ಬಣ್ಣಿಸಬೇಡ
ಇದಿರ ಹಳಿಯಲು ಬೇಡ
ಇದೇ ಅಂತರಂಗದ ಶುದ್ಧಿ
ಇದೇ ಬಹಿರಂಗದ ಶುದ್ಧಿ
ಇದೇ ನಮ್ಮ ಕೂಡಲ ಸಂಗಮ ದೇವರನು
ಒಲಿಸುವ ಪರಿ ॥
Thoughts & Reflections
0No reflections shared yet. Be the first to share your thoughts!