ॐ
ಸಾರದ ರೂಪತಾಳಿ ಬಂದಿಹಳು ತಾಯಿ ಕಾಳಿ ಅದನರಿತೆ ರಾಮಕೃಷ್ಣ ಪೂಜಿಸಿದರು ಭಾವ ತಾಳಿ||
ಆದ್ಯಾಶಕ್ತಿ ನೀ ಮಾತೆ ಸರ್ವಜೀವಮುಕ್ತಿದಾತೆ| ಮಹಾಲಕ್ಷ್ಮೀ ಸರಸ್ವತಿ ಗುಪ್ತರೂಪ ಜ್ಞಾನದಾತೆ||
ಸೀತಾ ರಾಧಾ ಅನ್ನಪೂರ್ಣಾ ಕಾಯ ಪಡೆದ ಭುವಿಯು ಧನ್ಯ| ಪ್ರೇಮದಿಂದ ತಾಯಿಯೆಂದು ಕರೆವ ಮನುಜ ಜಗದಿ ಮಾನ್ಯ||
ದೀನಜನರ ಉದ್ಧರಿಸೆ ದೀನರೂಪ ತಾಳಿ ಬಂದೆ| ಅಭಯೇ ನೀನು ಉಭಯಕರದಿ ಅಭಯವನ್ನು ನೀಡಲೆಂದೆ||
----ಸ್ವಾಮಿ ಶಾಸ್ತ್ರಾನಂದ
Thoughts & Reflections
0No reflections shared yet. Be the first to share your thoughts!