Bhasaka
← Back to home

ಯಾತಕೆ ದಯಮಾಡಲೊಲ್ಲೆ ರಂಗಯ್ಯ

Author: ಕನಕದಾಸCategory: ಶ್ರೀಕೃಷ್ಣRaaga: ಆನಂದ ಭೈರವಿTaala: ಆದಿತಾಳ
ಯಾತಕೆ ದಯಮಾಡಲೊಲ್ಲೆ ರಂಗಯ್ಯ- ಜಗ ||ಪ|| ನ್ನಾಥ ನಿನ್ನ ನಂಬಿದೆನಲ್ಲೊ ರಂಗಯ್ಯ ||ಅ|| ಚಿಕ್ಕಂದು ಮೊದಲೆ ನಾನು ರಂಗಯ್ಯ - ನೀನೆ ದಿಕ್ಕೆಂದು ನಂಬಿದೆನೊ ರಂಗಯ್ಯ ||1|| ನೆಂಟರಿಷ್ಟರು ನೀನೆ ರಂಗಯ್ಯ - ನಿನ್ನ ಬಂಟರಿಗೆ ಬಂಟನಯ್ಯ ರಂಗಯ್ಯ ||2|| ದಾಸರ ದಾಸನಯ್ಯ ರಂಗಯ್ಯ - ಕರ್ಮ ಪಾಶಗಳ ಮೋಚನೆ ಮಾಡೊ ರಂಗಯ್ಯ ||3||

Thoughts & Reflections

0

No reflections shared yet. Be the first to share your thoughts!

Share your thought