Bhasaka
← Back to home

ರಂಗ ಬಾರೋ ರಂಗಯ್ಯ ಬಾರೋ

Author: ಕನಕದಾಸCategory: ಶ್ರೀಕೃಷ್ಣ
ರಂಗ ಬಾರೋ ರಂಗಯ್ಯ ಬಾರೋ - ನೀ ಬಾರದಿದ್ದರೆ ಎನ್ನ ಪ್ರಾಣ ಉಳಿಯದು ಅತ್ತಿಗೆ ಮೈದುನ ಬಾರೊ ಅತ್ತೆಯ ಮಗಳ ಗಂಡಅತ್ತಿಗೆ ಮೇಲತ್ತಿಗೆ ನಾದಿನಿ ಸೊಸೆಯ ಗಂಡ||1|| ಮಾವನ ಅಳಿಯನೆ ಬಾರೊ ಮಾವನ ಬೀಗನ ತನುಜಮಾವನ ಮಡದಿಯ ಮಗಳ ತಂಗಿಯ ಗಂಡ ||2|| ಅಂಬುಧಿ ಶಯನನೆ ಬಾರೊ ಆದಿ ವಸ್ತುವೆ ರಂಗಕಂಬದೊಳು ನೆಲಸಿದ ಆದಿಕೇಶವರಾಯ ||3||

Thoughts & Reflections

0

No reflections shared yet. Be the first to share your thoughts!

Share your thought