Bhasaka
← Back to home

ದುರ್ಗಾಪದಕಮಲವನ್ನು

Author: ಸ್ವಾಮಿ ಹರ್ಷಾನಂದCategory: ಶ್ರೀದೇವಿRaaga: ಶ್ರೀTaala: ದಾದರಾ
ದುರ್ಗಾಪದಕಮಲವನ್ನು ಸ್ಮರಿಸಿ ಹಗಲು ಇರುಳು ನೀವು || ಮನದಿ ಧರಿಸಿ ನಾಮಾಮೃತ ಜನನ ಮರಣ ದಾಟಿರಿ || ಚರಣಕಮಲಧ್ಯಾನದಿಂದ ಪರಮಶಾಂತಿ ಪಡೆಯಿರೆಲ್ಲ ಜ್ಞಾನ ಭಕ್ತಿ ಯೋಗ ಭೋಗ ತನಗೆ ತಾನೆ ಬಪ್ಪುದು ||

Thoughts & Reflections

0

No reflections shared yet. Be the first to share your thoughts!

Share your thought