Bhasaka
← Back to home

ದೇವಿ ಮೀನಾಕ್ಷಿ ಮುದಂ

Author: ತಚ್ಚೂರು ಶಿಂಗರಾಚಾರ್ಯCategory: ಶ್ರೀದೇವಿRaaga: ಕಲ್ಯಾಣೀTaala: ರೂಪಕತಾಳ
(ಅಂಬ) ದೇವಿ ಮೀನಾಕ್ಷಿ ಮುದಂ ದೇಹಿ ಮೇ ಸತತಂ || ಪಾವನಮಧುರಾನಿಲಯೇ ಪಾಂಡ್ಯರಾಜತನಯೇ ಭಾವರಾಗತಾಳಾಧಿಕ- ಪರಿತೋಷಿತ ಹೃದಯೇ || (ಅಂಬ) ಭಾವುಕಫಲಪ್ರದಾಯಿನಿ ಭಕ್ತಮೋದಸಂದಾಯಿನಿ ಸೇವಕಪಾಪವಿಮೋಚನಿ ಶ್ರೀಕದಂಬವನವಾಸಿನಿ || ಹಿಮಕರನಿಭವದನೇ ವಿಮಲಕುಂದರದನೇ ಕಮನೀಯಮಣಿಸದನೇ ರಕ್ಷಿತಮದನೇ || ಸುಮಶರಜನಕಸಹೋದರಿ ಸುಂದರೇಶಹೃದಯೇಶ್ವರಿ ಸಮರವಿಜಿತನಿಖಿಲಾಸುರಿ ಸಾಧುವಶಂಕರಿ ಶಂಕರಿ || ಕಮಲಜಾದಿಸುರಪಾಲಿನಿ ಘನತರಶುಭಗುಣಶಾಲಿನಿ ಸಮದಾನೇಕಪಗಾಮಿನಿ ಸಂಗೀತರಸಾಹ್ಲಾದಿನಿ ||

Thoughts & Reflections

0

No reflections shared yet. Be the first to share your thoughts!

Share your thought