Bhasaka
← Back to home

ದೊರೆಯಿತು ಎನಗೆ

Author: ಸ್ವಾಮಿ ಹರ್ಷಾನಂದCategory: ಶ್ರೀಕೃಷ್ಣ

ದೊರೆಯಿತು ಎನಗೆ ಗುರುಚರಣಾಶ್ರಯ||

ಪ್ರಿಯವೊಂದಿಲ್ಲವು ಚರಣವನುಳಿದು| ಮಾಯೆಯೆ ಅಲ್ಲವೆ ಕನಸಿನ ಜಗವದು||

ಭವಸಾಗರವದು ಬರಿದಾಗಿಹುದು| ಅವನೊಡನಿರಲು ಭಯನೀಗಿಹುದು|| ನಟವರ ನಾಗರ ಮೀರೆಯ ಗಿರಿಧರ| ನೋಟವ ತಿರುಗಿಸಿ ಮಾಡಿದ ಅಂತರ||

                                     ---ಸ್ವಾಮಿ ಹರ್ಷಾನಂದ

Thoughts & Reflections

0

No reflections shared yet. Be the first to share your thoughts!

Share your thought